ಮೈಸೂರು : ನಗರದ ದೊಡ್ಡಕೆರೆ ಮೈದಾನದ ಆವರಣದಲ್ಲಿರುವ ದಸರಾ ವಸ್ತುಪ್ರದರ್ಶನಕ್ಕೆ ಮತ್ತಷ್ಟು ದಿನಗಳ ಕಾಲ ಅವಕಾಶವನ್ನು ಮಾಡಿಕೊಡಲಾಗಿದೆ.
ಹೌದು, ಸೆ.26ರಂದು ಆರಂಭಗೊಂಡಿದ್ದ ವಸ್ತುಪ್ರದರ್ಶನವನು ಇದೀಗ , ಡಿ.೨೪ರವರೆಗೆ ನಡೆಯಲಿದೆ. ಇದರ ಜೊತೆಗೆ ಪ್ರಾಧಿಕಾರದಲ್ಲಿರುವ ಗಾನಕೋಗಿಲೆ ಪಿ.ಕಾಳಿಂಗರಾವ್ ರಂಗಮಂಟಪದಲ್ಲಿ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಿದ್ಧ ಕಲಾವಿದರು, ಗಾಯಕರುಗಳಿಂದ ಪ್ರತಿದಿನ ಸಂಜೆ ೭ ಗಂಟೆಯಿಂದ ರಾತ್ರಿ ೯.೩೦ ಗಂಟೆಯವರೆಗೆ ಆಯೋಜಿಸಲಾಗುತ್ತಿದೆ.
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…