ಮಂಡ್ಯ: ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭಾ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ.
ಶ್ರೀರಂಗಪಟ್ಟಣವು ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಡಿ.4 ರಂದು ಬೆಳಿಗ್ಗೆ 6 ಗಂಟೆಯಿಂದ ಡಿ.5ರ ಬೆಳಿಗ್ಗೆ 6 ಗಂಟೆಯವರೆಗೆ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಬರುವ ಎಲ್ಲ ತರಹದ ಮದ್ಯದ ಅಂಗಡಿ, ಬಾರ್‌ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…