ಜಿಲ್ಲೆಗಳು

ದೀಪಾವಳಿ ಹಬ್ಬಕ್ಕೆ ರಾಮದಾಸ್ ಉಡುಗೊರೆ

ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು.

ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ ಕಾರ್ಯಕ್ಕೆ ಈ ಮೂಲಕ ಚಾಲನೆ ನೀಡಿದರು.

 

andolanait

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago