ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆ ಪ್ರದೇಶವನ್ನು ಅ. 23 ರಿಂದ 26 ರ ವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಶಬ್ದ ವಲಯವೆಂದು ಗುರುತಿಸಲಾಗಿದೆ.
ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳು ನಿಶಬ್ದ ವಲಯಗಳು ಎಂದು ಗುರುತಿಸಲಾಗಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…