ಹನೂರು: ತಾಲ್ಲೂಕಿನ ಮಾರ್ಟಹಳ್ಳಿ ಸಮೀಪ ಕರಡಿ ದಾಳಿಯಿಂದ ತೀವ್ರ ಗಾಯಕ್ಕೊಳಗಾಗಿ ಆಸ್ಪತ್ರೆಗೆ ಸೇರಿರುವ ದನಗಾಹಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.
ಗ್ರಾಮದ ಬೆಳ್ಳಿತಂಬಡಿ ಎಂಬುವರು ಇತ್ತೀಚೆಗೆ ಗ್ರಾಮದ ಬಳಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಕರಡಿ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಚಿಕಿತ್ಸೆಗೆಂದು ಚಾ.ನಗರ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆ
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್‌ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…
ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…