ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಅಕ್ರಮವಾಗಿ ಕೇರಳದಿಂದ ಲಾಟರಿ ತಂದು ಮಾರಲಾಗುತ್ತಿದ್ದರೂ ನಿಯಂತ್ರಿಸುವಲ್ಲಿ ಪಟ್ಟಣ ಪೊಲೀಸರು ವಿಫಲವಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಕಣ್ಣೆದುರಿಗೇ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆ. ಇದರಿಂದಾಗಿ ಕೂಲಿ ಕಾರ್ಮಿಕರ ಬದುಕು ಬೀದಿಗೆ ಬೀಳುತ್ತಿದೆ. ಆದ್ದರಿಂದ ಬೇರೆ ರಾಜ್ಯದ ಲಾಟರಿಯನ್ನು ನಮ್ಮ ತಾಲ್ಲೂಕಿನಲ್ಲಿ ತಂದು ಮಾರಾಟ ಮಾಡುವುದನ್ನು ತಡೆಯಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ತಾಲ್ಲೂಕಿನಲ್ಲಿ ಅಕ್ರಮ ಕೇರಳ ಲಾಟರಿ ಸಾಗಣೆ ಹೆಚ್ಚಾಗಿದೆ. ಕೂಡಲೆ ಅಕ್ರಮ ಲಾಟರಿ ಸಾಗಾಟ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಮಣಿಕಂಠ ಒತ್ತಾಯಿಸಿದ್ದಾರೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…