ಜಿಲ್ಲೆಗಳು

ಮೈಸೂರು: ಜಿಲ್ಲಾಧಿಕಾರಿ ಕಚೇರಿ ಮುಂದೆ ನಿರ್ಮಾಣವಾಗಲಿದೆ ದೇವರಾಜ ಅರಸು ಪ್ರತಿಮೆ

ಮೈಸೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣವಾಗಬೇಕು ಎಂಬ ಒತ್ತಾಯಕ್ಕೆ ಕೊನೆಗೂ ಫಲ ಸಿಕ್ಕಿದೆ. ನಗರದ ಸಿದ್ಧಾರ್ಥನಗರದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಎದುರು ದೇವರಾಜ ಅರಸು ಪ್ರತಿಮೆ ನಿರ್ಮಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ಆದೇಶ ಹೊರಡಿಸಿದೆ.

ʼಕರ್ನಾಟಕ ಸುವರ್ಣ ಸಂಭ್ರಮʼದ ಗುರುತಾಗಿ ಈ ಪ್ರತಿಮೆ ಸ್ಥಾಪನೆಯಾಗಲಿದ್ದು, ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 92 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಪ್ರತಿಮೆಯನ್ನು ಅಯೋಧ್ಯೆಯ ಬಾಲರಾಮನ ಪ್ರತಿಮೆ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಸಹೋದರ ವೈ ಸೂರ್ಯಪ್ರಕಾಶ್‌ ಕೆತ್ತಲಿದ್ದಾರೆ.

andolana

Recent Posts

ಹನೂರು| 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಅನುಮೋದನೆ: ಜೆಡಿಎಸ್ ಕಾರ್ಯರ್ತರ ಸಂಭ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ…

8 mins ago

ಪಾದಯಾತ್ರೆಗೆ ಸಿಕ್ಕಿದ ಪ್ರತಿಫಲ: 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ ಅನುಮೋದನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಜ್ಜೀಪುರದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ…

15 mins ago

ಸಂಸದ ಸುನಿಲ್ ಬೋಸ್ ಮನವಿಗೆ ಸ್ಪಂದನೆ: ಹನೂರು ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 490 ಕೋಟಿ ಘೋಷಣೆ!

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…

2 hours ago

ರಾಜ್ಯ ಬಜೆಟ್:‌ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…

2 hours ago

ರಾಜ್ಯ ಬಜೆಟ್: ಎಲ್ಲಾ ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…

2 hours ago

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ: ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…

3 hours ago