ಮೈಸೂರು: ಮೈಸೂರಿನ ವಿಜಯನಗರದಲ್ಲಿ ನವ ಭಾರತ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಸೋಮವಾರ ದೀಪ ಧ್ವನಿ ಕಾರ್ಯಕ್ರಮದಲ್ಲಿ ಸಜ್ಜಾಗಿ ಯುವಕರು ಪಂಜು ಹಿಡಿದ್ದರು.
ಭಾನುವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ದೀಪ ಧ್ವನಿ ಕಾರ್ಯಕ್ರಮದಲ್ಲಿ ರಘು ಲೀಲಾ ಸಂಗೀತ ಮಂದಿರದ ವಿದ್ಯಾರ್ಥಿಗಳಿಂದ ಸಂಕೀರ್ತನೆ ಹಾಡಿದರು. ಜೊತೆಗೆ, ಕಲಾವಿದರು ಹಾಡುಗಳನ್ನು ಹಾಡಿಕೊಂಡು ಹೆಜ್ಜೆ ಹಾಕಿದರು. ನಗರದ ನಿವಾಸಿಗಳು ತಂತಮ್ಮ ಮನೆಯ ಎದುರು ಬಣ್ಣ ಬಣ್ಣದ ರಂಗೋಲಿಗಳನ್ನು ಬಿಡಿಸಿ ಹಣತೆ ಹಚ್ಚಿ ಬರಮಾಡಿಕೊಂಡರು.
ಅಸತೋಮ ಸದ್ಗಮಯ ಸಮಸೋಮ ಜ್ಯೋತಿರ್ಗಮಯ ,ಗುರು ಬ್ರಹ್ಮ ಗುರು ವಿಷ್ಣು ಗುರು ಮಹೇಶ್ವರ ಶ್ಲೋಕಕ್ಕೆ ಮೂವರು ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮಾಡಿದರು. ನಂತರ ಬಾರಿಸಯ್ಯ ಗಣಪತಿ ,ಪಾಲಿಸಯ್ಯ ಗಣಮುಖನೇ ಹಾಡಿಗೆ ಮನಮೋಹಕ ನೃತ್ಯ ಪ್ರದರ್ಶನ ಮಾಡಿಕೊಂಡು ಹೆಜ್ಜೆ ಹಾಕಿದರು.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…