ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಮಹೇಶ್ ಗಾಳಿಪುರ ಒತ್ತಾಯಿಸಿದ್ದಾರೆ.
ಜಿಲ್ಲೆಯ ಬಹುತೇಕ ಎಲ್ಲಾ ಕೆರೆಗಳು ಕೋಡಿ ಬಿದ್ದಿವೆ, ಹಲವಾರು ಗ್ರಾಮಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಗೋಡೆಗಳು ಕುಸಿದಿವೆ. ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರ ಬಿಡಲಾಗುತ್ತಿದ್ದು ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ಸಾಕಷ್ಟು ಕಡೆಗಳಲ್ಲಿ ಪ್ರಾಣ ಹಾನಿಯೂ ಸಂಭವಿಸಿದೆ.
ಆದರೆ ರಾಜ್ಯ ಸರ್ಕಾರ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದೆ, ಸೂಕ್ತ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಯ ಪರಿಸ್ಥಿತಿ ಅರಿತುಕೊಂಡು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…