ಸೋಮವಾರಪೇಟೆ: ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 12ನೇ ವರ್ಷದ ಕಾವೇರಿ ತೀರ್ಥ ವಿತರಣಾ ಸವಾರಂಭ ಮಂಗಳವಾರ ನಡೆಯಿತು.
ಸಂಘದ ಕಚೇರಿ ಆವರಣದಲ್ಲಿರುವ ಕಾವೇರಿ ವಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಮತ್ತು ಸಂಘದ ಸದಸ್ಯರಿಗೆ ತೀರ್ಥ ವಿತರಿಸಲಾಯಿತು.
ಸವಾಜದ ಅದ್ಯಕ್ಷರಾದ ಎಂ.ಬಿ.ಅಭಿಮನ್ಯು ಕುವಾರ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ, ಪದಾಧಿಕಾರಿಗಳು ಉಪಸ್ಥಿತರಿದ್ದರು.