ನಂಜನಗೂಡು : ತಾಲೂಕು ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ, ಸಿಂಧುವಳ್ಳಿಗೆ ಅನಿರೀಕ್ಷಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶುಚಿತ್ವ ಮತ್ತು ಆಹಾರದ ಗುಣಮಟ್ಟ ಎರಡರಲ್ಲೂ ಸಿಬ್ಬಂದಿ ಅದನ್ನು ಉತ್ತಮವಾಗಿ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಶಾಲೆಯ ಪ್ರಾಂಶುಪಾಲರು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಭೇಟಿಯ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಂದ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ನಂಜನಗೂಡು ತಹಶೀಲ್ದಾರ್ ಶಿವಕುಮಾರ್, ಪ್ರಾಂಶುಪಾಲರಾದ ದಿವ್ಯ ಡಿ.ಎಲ್, ವಾರ್ಡನ್ ನಾಗೇಶ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…