ಮೈಸೂರು : ಮೈಸೂರು ದಸರಾ ಮಹೋತ್ಸವ 2022ರ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಮೈಸೂರು ಅರಮನೆ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಬೊಂಬೆಗಳ ಪ್ರದರ್ಶನವನ್ನು ನಡೆಸಿಕೊಟ್ಟಂತಹ
ಭಾನು ಪ್ರಕಾಶ್ ಶರ್ಮಾ – ಸಾಂಪ್ರದಾಯಿಕ ಬೊಂಬೆ ಪ್ರದರ್ಶನ
ಗೀತಾ ಶ್ರೀಹರಿ – ನರಸಿಂಹ ಅವತಾರ
ನಾಗ ಪ್ರಸಾದ್ – 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ
ಹೇಮಲತಾ ಕುಮಾರಸ್ವಾಮಿ – ಶ್ರೀ ದೇವಿ ದಿವ್ಯ ದರ್ಶನ
ಮೀರಾ ರಮೇಶ್ – ಅರಮನೆಯಲ್ಲಿ ದುರ್ಗಾ ಪೂಜೆ
ಅನ್ನಪೂರ್ಣ ಗೋಪಾಲಕೃಷ್ಣ – ವಿಷ್ಣು ಲೀಲೆ
ಲೀಲಾವತಿ – ಮಾನವನ ಜೀವನ ಚಕ್ರ
ಇವರುಗಳಿಗೆ ಅರಮನೆ ಮಂಡಳಿ ವತಿಯಿಂದ ಪ್ರಶಂಸನಾ ಪತ್ರಗಳನ್ನು ಉಪನಿರ್ದೇಶಕರಾದ ಟಿ ಎಸ್ ಸುಬ್ರಮಣ್ಯ ಅವರು ಗೌರವಿಸಿದರು. ಈ ಸಂದರ್ಭದಲ್ಲಿ ಅರಮನೆ ಮಂಡಳಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
10 ದಿನಗಳ ಕಾಲ ನಡೆದ ಬೊಂಬೆಗಳ ಪ್ರದರ್ಶನವನ್ನು ಸುಮಾರು 2 ಲಕ್ಷಕ್ಕೂಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ..
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…