ಜಿಲ್ಲೆಗಳು

ಬೊಂಬೆಗಳ ಪ್ರದರ್ಶನ : ಅರಮನೆ ಮಂಡಳಿ ವತಿಯಿಂದ ಪ್ರಶಂಸನಾ ಪತ್ರ ವಿತರಣೆ

ಮೈಸೂರು : ಮೈಸೂರು ದಸರಾ ಮಹೋತ್ಸವ 2022ರ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಮೈಸೂರು ಅರಮನೆ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಬೊಂಬೆಗಳ ಪ್ರದರ್ಶನವನ್ನು ನಡೆಸಿಕೊಟ್ಟಂತಹ

ಭಾನು ಪ್ರಕಾಶ್‌ ಶರ್ಮಾ – ಸಾಂಪ್ರದಾಯಿಕ ಬೊಂಬೆ ಪ್ರದರ್ಶನ
ಗೀತಾ ಶ್ರೀಹರಿ – ನರಸಿಂಹ ಅವತಾರ 
ನಾಗ ಪ್ರಸಾದ್‌ – 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ 
ಹೇಮಲತಾ ಕುಮಾರಸ್ವಾಮಿ – ಶ್ರೀ ದೇವಿ ದಿವ್ಯ ದರ್ಶನ
ಮೀರಾ ರಮೇಶ್‌ – ಅರಮನೆಯಲ್ಲಿ ದುರ್ಗಾ ಪೂಜೆ 
ಅನ್ನಪೂರ್ಣ ಗೋಪಾಲಕೃಷ್ಣ – ವಿಷ್ಣು ಲೀಲೆ 
ಲೀಲಾವತಿ – ಮಾನವನ ಜೀವನ ಚಕ್ರ

ಇವರುಗಳಿಗೆ ಅರಮನೆ ಮಂಡಳಿ ವತಿಯಿಂದ ಪ್ರಶಂಸನಾ ಪತ್ರಗಳನ್ನು ಉಪನಿರ್ದೇಶಕರಾದ ಟಿ ಎಸ್‌ ಸುಬ್ರಮಣ್ಯ ಅವರು ಗೌರವಿಸಿದರು. ಈ ಸಂದರ್ಭದಲ್ಲಿ ಅರಮನೆ ಮಂಡಳಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
10 ದಿನಗಳ ಕಾಲ ನಡೆದ ಬೊಂಬೆಗಳ ಪ್ರದರ್ಶನವನ್ನು  ಸುಮಾರು 2 ಲಕ್ಷಕ್ಕೂಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ..

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago