ಸೋಮವಾರಪೇಟೆ: ಸರ್ಕಾರಿ ಶಾಲೆಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು.
ಚೌಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 74 ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ಸಮವಸ್ತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನುರಿತ ಶಿಕ್ಷಕರಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿದವರು ಉನ್ನತ ಹುದ್ದೆಯಲ್ಲಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆ ಎಂಬ ಕೀಳರಿಮೆ ಬೇಡ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ರಾಜೇಶ್, ಗ್ರಾ.ಪಂ ಸದಸ್ಯರಾದ ಪ್ರವೀಣ್, ಸುರೇಶ್‌ಶೆಟ್ಟಿ, ಗಣಪತಿ, ವಿಶ್ವ, ಮುಖ್ಯಶಿಕ್ಷಕಿ ಸುಶೀಲಾ, ಸಹಶಿಕ್ಷಕಿಯರಾದ ಚಿತ್ರಕಲಾ, ಪದ್ಮಾವತಿ ಹಾಜರಿದ್ದರು.
ವಾಷಿಂಗ್ಟನ್ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…