ಮೈಸೂರು : ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಯಾಗಿದ್ದ ರಾಜೇಂದ್ರ ಅವರನ್ನು ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಇದ್ದಂತಹ ಡಿಸಿ ಡಾ. ಬಗಾದಿ ಗೌತಮ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಆಂದೋಲನದೊಟ್ಟಿಗೆ ಮಾತನಾಡಿದ ಬಗಾದಿ ಗೌತಮ್ ಅವರು ಮೈಸೂರಿನಲ್ಲಿ ಡಿಸಿಯಾಗಿ ಕೆಲಸ ಮಾಡಿದ ಅನುಭವ ಭಿನ್ನವಾಗಿತ್ತು. 17 ತಿಂಗಳಿನಲ್ಲಿ ದಸರಾ ಉತ್ಸವ ಸೇರಿ ಹಲವು ಸವಾಲು ಎದುರಿಸಿ ಕೆಲಸ ಮಾಡಿದ ಅನುಭವವಾಯಿತು. ಒಳ್ಳೆಯ ನೆನಪುಗಳೊಂದಿಗೆ ಬೆಂಗಳೂರಿಗೆ ಹೋಗುತ್ತಿದ್ದೇನೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…