ವರುಣ: ಕ್ಷೇತ್ರದ ಮೆಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಾರ್ಯಕರ್ತ ಪ್ರಶಾಂತ್ ಅವರ ಬೈಕ್‌ನಲ್ಲಿ ಗ್ರಾಮಗಳ ಮನೆಮನೆಗೂ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಪ್ರತಿಯೊಂದು ಬೀದಿಯಲ್ಲೂ ಜನರ ಸಮಸ್ಯೆ ಆಲಿಸಲು ಬೈಕ್‌ನಲ್ಲಿ ತೆರಳುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವುದು ನನ್ನ ಉದ್ದೇಶ ಎಂದರು. ಗ್ರಾಮದ ನಾಗರಾಜು, ಗಂಗನ ತಿಮ್ಮಯ್ಯ, ರವಿ ಗೌಡ, ಪ್ರಶಾಂತ್ ನಾಯಕ, ಸಿದ್ದಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…