ಮಂಡ್ಯ: ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ ಭಾರೀ ಶಬ್ದ ಕೇಳಿಸುವ ಜೊತೆಗೆ ಭೂಮಿ ಕಂಪಿಸಿದ ಅನುಭವಾಗಿದೆ.ಮುಂಜಾನೆ 4.30ರಿಂದ 4.45ರ ಸಮಯದಲ್ಲಿಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಗ್ರಾಮಗಳು.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಗ್ರಾಮಗಳಾದ ಮಾದಾಪುರ, ಗೊಂದಿಹಳ್ಳಿ, ಚಿನ್ನೇನಹಳ್ಳಿ ಸೇರಿದಂತೆ ಸುತ್ತಮುತ್ತ ಗ್ರಾಮದಲ್ಲಿ ಘಟನೆ ನಡೆದಿದೆ.
ಇದರಿಂದ ಜನರು ಭಯಭೀತರಾಗಿದ್ದು, ಮನೇಲಿದ್ದ ಪಾತ್ರೆ ಮತ್ತಿತರ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.