ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ದಸರಾ ದಿನದಂದು ಚಾಮುಂಡೇಶ್ವರಿ ದೇವಿಯ ಹೊರುವ ಅಂಬಾರಿಯನ್ನು ಹೊತ್ತು ಸಾಗುವ ಆನೆ ಅಭಿಮನ್ಯು ಹಾಗೂ ತಂಡಕ್ಕೆ ತರಬೇತಿ ನೀಡುವ ಆರೈಕೆ ಮಾಡುವ ಮಾವುತರ ಹಾಗೂ ಕಾವಾಡಿಗರು ಮತ್ತವರ ಮಕ್ಕಳೊಟ್ಟಿಗೆ ಇಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಅರಮನೆ ಆವರಣದಲ್ಲಿ ಕೆಲ ಕಾಲ ಸಮಯ ಕಳೆದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…