ಮಂಡ್ಯ : ಸ್ಟುಡಿಯೋ ಮುಂದೆ ನಾಮಫಲಕವನ್ನ ಹಾಕಲು ಹೋದ ಇಬ್ಬರು ವ್ಯಕ್ತಿಗಳಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮರಳಿಗ ಗ್ರಾಮದ ಎಂ ವಿವೇಕ್, ಗೆಜ್ಜಲಗೆರೆ ಮಧುಸೂಧನ್ ಎಸ್ ಎಂಬುವವರೆಗೆ ವಿದ್ಯುತ್ ಶಾಕ್ ನಿಂದ ನಿಧನರಾದವರು.ಇವರು ತಮ್ಮ ಲಕ್ಷ್ಮಿ ಸ್ಟುಡಿಯೋ ಮುಂದೆ ನಾಮಫಲಕವನ್ನ ಹಾಕಲು ಹೋದಾಗ ವಿದ್ಯುತ್ ಶಾಕ್ ತಗುಲಿದೆ. ತಕ್ಷಣವೇ ಇವರನ್ನು ಚಿಕಿತ್ಸೆಗಾಗಿ ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ನಿಧನರಾಗಿದ್ದಾರೆ.
ಇವರ ನಿಧನಕ್ಕೆ ಕುಟುಂಬಸ್ಥರು, ಛಾಯಾಗ್ರಾಹಕರ ಬಳಗವು ಕಂಬಿನಿ ಮಿಡಿದಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…