ಜಿಲ್ಲೆಗಳು

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ : ಒಂದು ಎಕರೆ ಕಬ್ಬು ಸುಟ್ಟು ಕರಕಲು

ಮಳವಳ್ಳಿ : ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ನಿಂದ ಸುಮಾರು ಒಂದು ಎಕರೆಯಷ್ಟು ಕಬ್ಬು ಸುಟ್ಟು ಕರಕಲುಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಹೊಸಕೊಪ್ಪಲು ಗ್ರಾಮದ ರಾಜಣ್ಣ ಎಂಬುವವರಿಗೆ ಸೇರಿದ ಕಬ್ಬಿನಗದ್ದೆ ವಿದ್ಯುತ್ ಟ್ರಾನ್ಸ್ ಫಾರಂ ನಿಂದ ಕಬ್ಬಿನ ಗದ್ದೆಗೆ ಬೆಂಕಿಯಕಿಡಿ ಬಿದ್ದ ಈ ಘಟನೆ ನಡೆದಿದೆ.

ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ನೇತೃತ್ವದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ವೇಳೆ ಅಗ್ನಿ ಶಾಮಕ ಅಧಿಕಾರಿ ನಾಗರಾಜು ಮಾತನಾಡಿ ಸಾರ್ವಜನಿಕರು ದೂರುನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬರುವಷ್ಟರಲ್ಲಿ ಸುಮಾರು ಕಬ್ಬು ಬೆಂಕಿಗಾಹುತಿಯಾಗಿತ್ತು ನಂತರ ಸಾರ್ವಜನಿಕ ಸಹಕಾರದಿಂದ ಸಿಬ್ಬಂದಿಗಳು ಸೇರಿ ಬೆಂಕಿ ನಂದಿಸಿದರು ಎಂದರು.

andolana

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 min ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

18 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago