ಜಿಲ್ಲೆಗಳು

ನಾಗರಹೊಳೆ: ಒಂದೇ ಫ್ರೇಮ್‌ನಲ್ಲಿ ಸೆರೆಸಿಕ್ಕ ಆನೆ – ಹುಲಿ; ವಿಡಿಯೊ ವೈರಲ್‌

ಸಫಾರಿಗೆಂದು ತೆರಳುವ ಪ್ರತಿಯೊಬ್ಬರೂ ಕಾಡಿನ ಪ್ರಮುಖ ಪ್ರಾಣಿಗಳನ್ನು ಕಣ್ಣಾರೆ ನೋಡಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಅದರಲ್ಲಿಯೂ ದಟ್ಟ ಅರಣ್ಯದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುವ ಒಂಟಿ ಸಲಗ ಹಾಗೂ ಹುಲಿಯನ್ನು ನೋಡುವ ಬಯಕೆ ಯಾರಿಗೆ ತಾನೇ ಇರಲ್ಲ ಹೇಳಿ. ಹೀಗೆ ಈ ಎರಡು ಪ್ರಾಣಿಗಳು ಕಣ್ಣಿಗೆ ಬೀಳಲಿ ಎಂದುಕೊಂಡು ಸಫಾರಿಗೆ ಹೊರಟ ಪ್ರಾಣಿ ಪ್ರಿಯರೊಬ್ಬರಿಗೆ ಎರಡೂ ಪ್ರಾಣಿಗಳನ್ನು ಒಟ್ಟಿಗೆ ನೋಡುವ ಅದೃಷ್ಟ ಒದಗಿ ಬಂದಿದೆ.

ಹೌದು, ನಿನ್ನೆ ಸಂಜೆಯ ವೇಳೆ ನಾಗರಹೊಳೆ ತಾಕನಕೋಟೆ ಸಫಾರಿಗೆ ತೆರಳಿದ್ದ ವ್ಯಕ್ತಿಯೋರ್ವರು ಈ ಅತಿ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುಂದೆ ಹುಲಿರಾಯ ನಡೆದುಕೊಂಡು ಬರುತ್ತಿದ್ದರೆ ಅದರ ಹಿಂದೆ ತುಸು ದೂರದಲ್ಲಿ ದೈತ್ಯ ಆನೆಯೊಂದು ಬರುತ್ತಿರುವ ದೃಶ್ಯವನ್ನು ನಾವು ಈ ವಿಡಿಯೊದಲ್ಲಿ ಕಾಣಬಹುದಾಗಿದೆ.

andolana

Recent Posts

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

17 mins ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

40 mins ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

54 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

1 hour ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

2 hours ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago