ಆನೆ ದಾಳಿ : ರೈತನಿಗೆ ಗಂಭೀರ ಗಾಯ ಗುಂಡ್ಲುಪೇಟೆ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮಹದೇವಪ್ಪ 65 ವರ್ಷ ಎಂಬುವವರು ಜಮೀನಿನಲ್ಲಿ ಕಾವಲು ಕಾಯಲು ರಾತ್ರಿ ತೆರಳಿದ್ದರು ಬೆಳಿಗ್ಗೆ ಸಮಯದಲ್ಲಿ ಆನೆ ದಾಳಿ ಮಾಡಿ ರೈತನ ಕಾಲು ಕೈಗೆ ಮುರಿತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಡಂಚಿನ ರೈತರ ಸೋಲಾರ್ ಗಳು ಹಾನಿಯಾಗಿದ್ದರೂ ದುರಸ್ತಿ ಮಾಡುತಿಲ್ಲ, ರೈತರಿಗೆ ಸುಕ್ತ ಪರಿಹಾರ ನೀಡುತಿಲ್ಲ, ಕಾಡು ಪ್ರಾಣಿಗಳ ನಿಯಂತ್ಣ ಮಾಡದೆ ರೈತರಿಗೆ ಸಮಸ್ಯೆಯಾಗಿದೆ. ಮಾಧು ರೈತಮುಖಂಡ Tags: ಗುಂಡ್ಲುಪೇಟೆಚಾಮರಾಜನಗರ
ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ September 13, 8:20 AM Byಆಂದೋಲನ ಡೆಸ್ಕ್