ಜಿಲ್ಲೆಗಳು

ಓದಿದ್ದು ಎಂಟೆಕ್, ಬಿಟೆಕ್ ಆದ್ರೆ ಹಿಡಿದಿದ್ದು ಲಾಠಿ .!

ಕಲಬುರಗಿ : ನಾಗನಹಳ್ಳಿಯ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ ಆರ್‌ಎಸ್‌ಐ, ಸ್ಪೆಷಲ್‌ ಆರ್‌ಎಸ್‌ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್‌, ಬಿಟೆಕ್‌ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್‌ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್‌ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಕಲಬುರಗಿಯಲ್ಲಿ ನಾಗನಹಳ್ಳಿಯ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ ಆರ್‌ಎಸ್‌ಐ, ಸ್ಪೆಷಲ್‌ ಆರ್‌ಎಸ್‌ಐಗಳಾಗಿ ಆಯ್ಕೆಯಾಗಿ ಬುನಾದಿ ತರಬೇತಿ ಪಡೆದು ನಿರ್ಗಮಿಸುತ್ತಿರುವ 102 ಜನರಲ್ಲಿ 45 ಜನರು ಎಂಟೆಕ್‌, ಬಿಟೆಕ್‌ ಮುಗಿಸಿದವರೇ ಆಗಿರುವುದು ವಿಶೇಷ. ಇಂಜಿನಿಯರ್‌ ಪದವೀಧರರಾಗಿ ಅತ್ಯುನ್ನತ ಕಂಪನಿಗಳಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ಗಳಾಗಲು ಮುಗಿ ಬೀಳುತ್ತಿದ್ದರು. ದೊಡ್ಡ ದೊಡ್ಡ ಕಂಪನಿಗಳಲ್ಲಿ ಕಂಪ್ಯೂಟರ್‌ ಮುಂದೆ ಕುಳಿತು ಕೆಲಸ ಮಾಡುವ ಉದ್ಯೋಗವನ್ನು ಆರಿಸಿಕೊಳ್ಳದೆ ಸರಕಾರಿ ಕೆಲಸವನ್ನು ಆರಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಪಿಎಸ್‌ಐ, ಆರ್‌ಎಸ್‌ಐಗಳಾಗಿ ಲಾಠಿ ಹಿಡಿಯಲು ಹೆಚ್ಚು ಜನರು ಕಾಲಿಡುತ್ತಿರುವುದು ವಿಶೇಷವಾಗಿದೆ

andolana

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

17 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

17 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

24 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

24 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

24 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

24 hours ago