ಮಂಡ್ಯ: ಮಿಮ್ಸ್‌ನ ತುರ್ತು ಚಿಕಿತ್ಸಾ ಘಟಕದ ಶೌಚಾಲಯದಲ್ಲಿ 40 ದಿನದ ಭ್ರೂಣ ಪತ್ತೆಯಾಗಿದೆ. ಮಂಗಳವಾರ ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಮಹಿಳೆಗೆ ಗಜಪ್ರಸವ ಆಗಿದ್ದು, ಆ ಭ್ರೂಣವನ್ನು ಶೌಚಾಲಯದಲ್ಲೇ ಬಿಟ್ಟು ಹೋಗಿದ್ದಾರೆ.
ಬುಧವಾರ ಬೆಳಿಗ್ಗೆ ಶೌಚಾಲಯ ಸ್ವಚ್ಛಗೊಳಿಸಲು ಬಂದ ನೌಕರರು ಭ್ರೂಣ ಬಿದ್ದಿರುವುದನ್ನು ಕಂಡು ಹೆಗ್ಗಣ ಬಿದ್ದಿದೆ ಎಂದು ತಿಳಿದು ಬೇರೆ ನೌಕರರಿಗೆ ತಿಳಿಸಿದ್ದಾರೆ. ಈ ವಿಷಯ ತಿಳಿದ ವೈದ್ಯರು ಹೋಗಿ ನೋಡಲಾಗಿ ಭ್ರೂಣ ಎಂದು ತಿಳಿದುಬಂತು.
ಈ ಭ್ರೂಣ ಯಾರದ್ದು ಎಂದು ಪತ್ತೆಯಾಗಿಲ್ಲ, ಆಸ್ಪತ್ರೆಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರೀಕ್ಷಿಸಿ ಪತ್ತೆ ಹಚ್ಚಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…