ಮಂಡ್ಯ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರಿಂದ ೨೦ರವರೆಗೆ ಜಿಲ್ಲೆಯಲ್ಲಿ ಆಚರಿಸುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ ೭ ದಿನಗಳಂದು ಸಹಕಾರ ಸಂಘ, ಬ್ಯಾಂಕ್‌ಗಳ ಕಟ್ಟಡದ ಮೇಲೆ ಸಹಕಾರ ಧ್ವಜವನ್ನು ಕಡ್ಡಾಯವಾಗಿ ಹಾರಿಸಲು ತಿಳಿಸಿದೆ.
ಸಹಕಾರ ಧ್ವಜ ಇಲ್ಲದೆ ಇರುವ ಸಂಘದವರು ಜಿಲ್ಲಾ ಸಹಕಾರ ಒಕ್ಕೂಟದಲ್ಲಿ ಪಡೆದು ಸಹಕಾರ ಸಪ್ತಾಹವನ್ನು ಯಶಸ್ವಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮಂಡ್ಯ ಸಹಕಾರ ಸಂಘಗಳ ಉಪ ನಿಬಂಧಕರು ಜೆ.ವಿಕ್ರಂರಾಜ್ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…
ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…