ಜಿಲ್ಲೆಗಳು

14ರಿಂದ 20ರವರೆಗೆ ಧ್ವಜ ಹಾರಿಸಲು ಮನವಿ

ಮಂಡ್ಯ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರಿಂದ ೨೦ರವರೆಗೆ ಜಿಲ್ಲೆಯಲ್ಲಿ ಆಚರಿಸುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ ೭ ದಿನಗಳಂದು ಸಹಕಾರ ಸಂಘ, ಬ್ಯಾಂಕ್‌ಗಳ ಕಟ್ಟಡದ ಮೇಲೆ ಸಹಕಾರ ಧ್ವಜವನ್ನು ಕಡ್ಡಾಯವಾಗಿ ಹಾರಿಸಲು ತಿಳಿಸಿದೆ.
ಸಹಕಾರ ಧ್ವಜ ಇಲ್ಲದೆ ಇರುವ ಸಂಘದವರು ಜಿಲ್ಲಾ ಸಹಕಾರ ಒಕ್ಕೂಟದಲ್ಲಿ ಪಡೆದು ಸಹಕಾರ ಸಪ್ತಾಹವನ್ನು ಯಶಸ್ವಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮಂಡ್ಯ ಸಹಕಾರ ಸಂಘಗಳ ಉಪ ನಿಬಂಧಕರು ಜೆ.ವಿಕ್ರಂರಾಜ್ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 hour ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

1 hour ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

1 hour ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

1 hour ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

1 hour ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

1 hour ago