ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ದತೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹಾ ಸೇರಿದಂತೆ ಇನ್ನಿತರರು ಇದ್ದರು.
ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿ ಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ದಿ.ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…