ಜಿಲ್ಲೆಗಳು

ಸೆ.26ರಿಂದ 10ದಿನಗಳ ಕಾಲ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಹಲವಾರು ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಅತ್ಯಂತ ಹೆಚ್ಚು ಜನರನ್ನುಗಮನ ಸೆಳೆಯುವಂತದ್ದು, ಈ ಸಾಲಿನ ದಸರೆಯಲ್ಲಿ  ಅರಮನೆ ಆವರಣದಲ್ಲಿ ಮೊದಲ ಬಾರಿಗೆ ಸೆ.26ರಿಂದ 10 ದಿನಗಳ ಕಾಲ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಸುಮಾರು 32 ಜಾತಿಯ ಹೂವಿನ ಗಿಡಗಳು, ಕ್ರೈಸಾಂಥಿಮಮ್, ಪಿಂಗ್ ಪಾಂಗ್, ಕಾರ್ನೆಷನ್ ಸೇರಿದಂತೆ ನಾಲ್ಕು ಲಕ್ಷ ವಿವಿಧ ಹೂವುಗಳು 15 ಸಾವಿರ ವಿಭಿನ್ನ ರೀತಿಯ ಅಲಂಕಾರಿಕ ಹೂವಿನ ಕುಂಡಗಳಿಂದ ಅರಮೆನ ಅಂಗಳವನ್ನು ಅಲಂಕರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತಾವರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ಅವರು ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ  ಸಂಸದ ಪ್ರತಾಪ್ ಸಿಂಹ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇನ್ನಿತರರು ಹಾಜರಿದ್ದರು

andolanait

Recent Posts

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ ಪ್ರಕರಣ: ಆರೋಪಿ ವಿರುದ್ಧ ಕ್ರಮಕ್ಕೆ ಸೂಚನೆ ಎಂದ ಸಚಿವ ಪರಮೇಶ್ವರ್‌

ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ಧ ಲವ್‌ ಜಿಹಾದ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು,…

16 mins ago

ಎಲ್‌ಪಿಜಿ ಗ್ಯಾಸ್‌ ಸಮಸ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…

37 mins ago

ಧೋನಿ, ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್‌ ಸಿಂಗ್‌

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌…

1 hour ago

ರಾಜ್ಯದಲ್ಲಿ ಇಂದು ಕೂಡ ಮುಂದುವರಿಯಲಿದೆ ಮಳೆ ಆರ್ಭಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

1 hour ago

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ…

2 hours ago

ಕಬಿನಿ ಹಿನ್ನೀರು ಪ್ರದೇಶದಲ್ಲಿ ವನ್ಯಜೀವಿ ಬೇಟೆಯಾಡುತ್ತಿದ್ದವರ ಬಂಧನ

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…

2 hours ago