ಚಾಮರಾಜನಗರ: ನಡುರಸ್ತೆಯಲ್ಲಿ ನಿಂತಿದ್ದ ಆನೆಯೊಂದು ಎದುರಿಗೆ ಬಂದ ಬಸ್ ಕಿಟಕಿಗೆ ಸೊಂಡಿಲು ತೂರಿ ಆಹಾರ ಅರಸಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟ ಪ್ರದೇಶದಲ್ಲಿ ನಡೆದಿದೆ. ಚಾಮರಾಜನಗರದಿಂದ ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ಇದಾಗಿದ್ದು,
ಆನೆ ಬರುತ್ತಿದ್ದಂತೆ ಚಾಲಕ ಸೀಟ್ ಬಿಟ್ಟು ಹಿಂದೆ ಸರಿದಿದ್ದಾರೆ. ಆನೆ ಸೊಂಡಿಲು ಒಳ ಹಾಕುತ್ತಿದ್ದಂತೆ ಪ್ರಯಾಣಿಕರು ಗಾಬರಿಗೊಂಡು ಕಿರುಚಾಡಿದ್ದಾರೆ. ಬಳಿಕ ಆನೆ ಬಸ್ನಿಂದ ಹಿಂದೆ ಸರಿಯಿತು. ನಡುರಸ್ತೆಯಲ್ಲಿ ಕಾಡಾನೆ ಆರ್ಭಟಕ್ಕೆ ಒಂದು ತಾಸಿಗೂ ಹೆಚ್ಚುಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…