ಜಿಲ್ಲೆಗಳು

ದಾದಿಯರಿಗಾಗಿ ಉಚಿತ ಹಿಮಾಲಯ ಚಾರಣ

ಮೈಸೂರು: ಈ ಬಾರಿಯ ಶುಶ್ರೂಷಕರ ದಿನಾಚರಣೆಯ ಪ್ರಯುಕ್ತ ಕೊರೊನಾ ಸಂದರ್ಭದಲ್ಲಿ ಶುಶ್ರೂಷಕಿಯರ ಸೇವೆಯ ಅಂಗವಾಗಿ ಟೈಗರ್ ಅಡ್ವೆಂಚರ್ ಫೌಂಡೇಷನ್ ವತಿಯಿಂದ ಮೇ ೫ರಿಂದ ೧೭ ರವರೆಗೆ ದಾಯದಿಯರಿಗಾಗಿಯೇ ಹಿಮಾಲಯ ಪರ್ವತಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸೋಲಂಕಿ ತಿಳಿಸಿದ್ದಾರೆ.
ಚಾರಣವು ಸಂಪೂರ್ಣವಾಗಿ ಉಚಿತವಾಗಿದ್ದು, ದಿಲ್ಲಿ, ಅಮೃತಸರ, ಜಲಿಯನ್ ವಾಲಾಬಾಗ್ ಮೊದಲಾದೆಡೆ ಪ್ರೇಕ್ಷಣೀಯ ಸ್ಥಳ ಭೇಟಿಯೂ ನಡೆಯಲಿದೆ ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.೯೮೪೫೧ ೧೬೮೩೫ ಸಂಪರ್ಕಿಸಬಹುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ
ಸಂಸ್ಥೆಯ ಅನಿಲ್‌ಕುಮಾರ್, ಸಂತೋಷ್, ನಮ್ರತಾ ಶೆಣೈ, ಪುನೀತಾ ಪ್ರದೀಪಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

1 hour ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

1 hour ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

1 hour ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

1 hour ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

12 hours ago