ಹನೂರು :ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಜರುಗಿದೆ.
ತಾಲೂಕಿನ ಕೊಕ್ಕಬರೆ ಗ್ರಾಮದ ಪುಟ್ಟಸ್ವಾಮಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.
ಘಟನೆ ವಿವರ: ಕಾರ್ಯನಿಮಿತ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ ಬುಧವಾರ ಸಂಜೆ 7:00 ಸಮಯದಲ್ಲಿ ಕೊಕ್ಕಬರೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆದಿದೆ ಪರಿಣಾಮ ಎರಡು ಕಾಲಿನ ಮೂಳೆ ಮುರಿದಿರುವುದರಿಂದ ತೀವ್ರ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…