Mysore
36
few clouds

Social Media

ಶನಿವಾರ, 18 ಏಪ್ರಿಲ 2026
Light
Dark

ಗುಂಡು ಹೊಡೆದುಕೊಂಡು‌ ನಿವೃತ್ತ ಅರಣ್ಯಾಧಿಕಾರಿ ಸಾವು

ಕೊಡಗು: ಗುಂಡು ಹೊಡೆದುಕೊಂಡು‌ ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ.

ಟಿ.ವಿ.ಶಶಿ (80) ಎಂಬುವವರೇ ಆತ್ನಹತ್ಯೆಗೆ ಶರಣಾದವರುಅ ನಾರೋಗ್ಯ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಇವರು ಕೊಡಗಿನ‌ ವಿವಿಧೆಡೆ ರೇಂಜರ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!