ಕೊಡಗು: ಗುಂಡು ಹೊಡೆದುಕೊಂಡು ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ.
ಟಿ.ವಿ.ಶಶಿ (80) ಎಂಬುವವರೇ ಆತ್ನಹತ್ಯೆಗೆ ಶರಣಾದವರುಅ ನಾರೋಗ್ಯ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಇವರು ಕೊಡಗಿನ ವಿವಿಧೆಡೆ ರೇಂಜರ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…