ಜಿಲ್ಲೆಗಳು

ರೈತರ ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ

ಮೈಸೂರು: ನೈಸರ್ಗಿಕ ಸಾವಯವ ರೈತ ಗ್ರಾಹಕ ಒಕ್ಕೂಟ ಹಾಗೂ ನಿಸರ್ಗ ಟ್ರಸ್ಟ್ ವತಿಯಿಂದ ಶನಿವಾರ ರೈತರ ಸಂತೆ ಆಯೊಜಿಸಲಾಗಿತ್ತು.
ನಗರದ ಕಾಮಾಕ್ಷಿ ರಸ್ತೆಯ ಹ್ಯಾಪಿಮಾನ್ ಪಾರ್ಕ್ ಹತ್ತಿರವಿರುವ ನಿಸರ್ಗ ಟ್ರಸ್ಟ್ ಆವರಣದಲ್ಲಿ ನಡೆದ ಸಾವಯವ ಪದಾರ್ಥಗಳ ಮಾರಾಟ ಮೇಳದಲ್ಲಿ ೯ ಮಳಿಗೆಗಳನ್ನು ಹಾಕಲಾಗಿತ್ತು. ಸಂತೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯಿತು.
ರಾಜು ಹಾಡ್ಯ ಅವರು ಡಯಾಬಿಟಿಸ್‌ಗೆ ನೈಸರ್ಗಿಕವಾಗಿ ತಯಾರು ಮಾಡಿರುವ ಮಾತ್ರೆಗಳನ್ನು ಮಾರಾಟಕ್ಕೆ ಇಟ್ಟಿದ್ದರು. ಮಾಂಬಳ್ಳಿ ಚಂದ್ರಶೇಖರ್ ಅವರು ಮಹಿಳೆಯರು ತಯಾರು ಮಾಡಿರುವ ಬುಟ್ಟಿಗಳನ್ನು ಮಾರಾಟಕ್ಕೆ ಇಟ್ಟಿದ್ದರು.
ಟ್ರಸ್ಟಿಗಳಾದ ಸಾಹಿತಿ ಬಸವರಾಜ ಕುಕ್ಕರಹಳ್ಳಿ, ಅಪ್ಪಾಜಿಗೌಡ ಸೇರಿದಂತೆ ಇತರರು ಇದ್ದರು.

andolanait

Recent Posts

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

28 mins ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

47 mins ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

1 hour ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

2 hours ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

2 hours ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

7 hours ago