ಜಿಲ್ಲೆಗಳು

ಮಳೆಯಿಂದಾಗಿ ಬೆಳೆ ನಾಶ, ರೈತ ಮಹಿಳೆಯ ಗೋಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಹನೂರು: ಸತತ ಒಂದು ವಾರದಿಂದ ಬೀಳುತ್ತಿರುವ ಮಳೆಗೆ ಆಲೂಗೆಡ್ಡೆ, ಜೋಳದ ಬೆಳೆ ನಾಶವಾಗಿರುವ ಹಿನ್ನೆಲೆ ರೈತ ಮಹಿಳೆಯೋರ್ವರು ಗೋಳಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹನೂರು ತಾಲೂಕಿನ ಹೊಸದೊಡ್ಡಿ ಗ್ರಾಮದ ನಿಂಗಮ್ಮ ಎಂಬುವವರು ತಮ್ಮ ಜಮೀನಿನಲ್ಲಿ 2ಎಕರೆ ಆಲೂಗೆಡ್ಡೆ ಹಾಗೂ 1.5ಎಕರೆ ಜೋಳ ಬೆಳೆದಿದ್ದರು.ಆದರೆ ಕಳೆದ ಒಂದು ವಾರದಿಂದ ಬೀಳುತ್ತಿರುವ ಸತತ ಮಳೆಗೆ ನೀರು ತುಂಬಿಕೊಂಡು ಆಲೂಗೆಡ್ಡೆ ಸಂಪೂರ್ಣ ನಾಶವಾಗಿದೆ. ಇದಲ್ಲದೆ ಜೋಳದ ಪೈರುಗಳು ಸಹ ನೆಲಕಚ್ಚಿರುವ ಹಿನ್ನೆಲೆ 3.5ಲಕ್ಷಕ್ಕೂ ಹೆಚ್ಚು ನಷ್ಟವಾಗಿರುವ ಹಿನ್ನೆಲೆ ನಿಂಗಮ್ಮ ತಮ್ಮ ಜಮೀನಿನ ಬೆಳೆ ಯನ್ನು ನೋಡಿಕೊಂಡು ಗೋಳಾಡುತ್ತಿದ್ದಾರೆ.
ಸಂಬಂಧಪಟ್ಟ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಗ್ರಾಪಂ ಸದಸ್ಯ ಎನ್ ಕಷ್ಣಮೂರ್ತಿ ಒತ್ತಾಯಿಸಿದ್ದಾರೆ.

andolanait

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

4 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

5 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

24 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago