ಜಿಲ್ಲೆಗಳು

ಹನೂರು : ಉಚಿತ ಬಸ್ ಪಾಸ್ ವಿತರಣೆ ಸದುಪಯೋಗಕ್ಕೆ ಮನವಿ

ಹನೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಮುತ್ತುರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಎಲ್ಲಾ ತಾಲ್ಲೂಕು ಕಟ್ಟಡ ಕಾರ್ಮಿಕರಿಗೆ ಇದುವರೆಗೆ ಸಾವಿರಾರು ಉಚಿತ ಪಾಸ್ ಗಳನ್ನು ನೀಡಲಾಗಿದೆ. ಇನ್ನೂ ಉಚಿತ ಬಸ್ ಪಾಸ್ ಪಡೆಯದಿರುವ ಕಟ್ಟಡ ಕಾರ್ಮಿಕರು ಸರ್ಕಾರದ ವತಿಯಿಂದ ನೀಡುವ ಉಚಿತ ಬಸ್ ಪಾಸ್ ಗಳನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

59 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago