ಹನೂರು : ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಶ್ರೀ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುವ ಭಕ್ತಾಧಿಗಳಿಗೆ ರೋಟರಿ ಸಿಲ್ಕ್ ಸಿಟಿ, ರಾಮನಗರ ವತಿಯಿಂದ ಉಚಿತ ಊಟ ವ್ಯವಸ್ಥೆ ಕಲ್ಪಿಸಿದ್ದಾರೆ.
ಶ್ರೀ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ವತಿಯಿಂದ ತೆರಳುವ ಭಕ್ತಾಧಿಗಳಿಗೆ ಕಳೆದ 4ನೇ ವರ್ಷದಿಂದ ಭಕ್ತಾದಿಗಳಿಗೆ ಅನುಕೂಲ ವಾಗುವಂತೆ ಊಟದ ವ್ಯವಸ್ಥೆ, ಮಾತ್ರೆಗಳು ( ಮೆಡಿಸನ್) ಕಾಫಿ ಟೀ, ಎಲೆ ಅಡಿಕೆ ಹಾಗೂ ಮೊಬೈಲ್ ಚಾರ್ಜರ್ ಮಾಡಿಕೊಳ್ಳುವುದಕ್ಕೆ. ಕುಡಿಯುವ ನೀರಿನ ವ್ಯವಸ್ಥೆ ಇತ್ಯಾದಿ ಸೇವೆಗಳನ್ನು ಹನೂರು ತಾಲೂಕಿನ ಮಲ್ಲಯ್ಯನ ಪುರ ಗ್ರಾಮದ ಸಮೀಪ ಭಕ್ತಾದಿಗಳಿಗಾಗಿ ಏರ್ಪಡಿಸಿದ್ದಾರೆ. ಇವರ ಸೇವಾ ಕಾರ್ಯಕ್ಕೆ ಸಮಸ್ತ ಭಕ್ತ ವೃಂದದವರಿಂದ ಹೃತ್ಪೂರ್ವಕ ಧನ್ಯವಾದಗನ್ನು ತಿಳಿಸಿದ್ದಾರೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…