ಮೈಸೂರು : ಜಿಲ್ಲಾ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ನಗರಪಾಲಿಕೆ ಸದಸ್ಯ ಪ್ರಮೀಳಾ ಭರತ್ ಅವರ ನೇತೃತ್ವದಲ್ಲಿ ಇಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಸಂಚಾಲಕರಾದ ಯೋಗಾನಂದ, ಕಾರ್ಯದರ್ಶಿಗಳಾದ ಶೇಷಾದ್ರಿ, ಹೋಟೆಲ್ ಉದ್ಯಮಿಗಳಾದ ಸಿದ್ದಿ, ಬಿಜೆಪಿ ಕಾರ್ಯಕರ್ತರಾದ ವಿಜ್ಞೇಶ್ವರ ಭಟ್, ಸುದರ್ಶನ್, ಶ್ರೀನಿವಾಸ್, ಗೋಪಿ, ಆನಂದ, ಪಾಪಣ್ಣ, ನರಸಿಂಹ, ಪ್ರಸಾದ್, ಜ್ಯೋತಿ ,ಸುಕನ್ಯ, ಕೀರ್ತನ, ಮೇಘನಾ, ಮಾನ್ಯ ಇತರರು ಉಪಸ್ಥಿತರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…