ಜಿಲ್ಲೆಗಳು

ಕಬಿನಿ ಬಲದಂಡೆ ನಾಲೆಯಿಂದ ಅರೆ ನೀರಾವರಿ ಬೆಳೆಗಳಿಗೆ ನೀರು ಬಿಡಲು ಮನವಿ

ಸುತ್ತೂರು : ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಈಗಾಗಲೇ ಕಬ್ಬು, ಬಾಳೆ ಇನ್ನಿತರ. ತೋಟಗಾರಿಕೆ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿರುವುದಲ್ಲದೆ, ಜಾನುವಾರುಗಳಿಗೂ. ಕುಡಿಯುವ ನೀರಿನ ವ್ಯವಸ್ಥೆಯ ಬೇಕಾಗಿರುವುದರಿಂದ ಬಿನಿ ಬಲದಂಡೆ ನಾಲೆಯಿಂದ ನೀರು ಬಿಡುವಂತೆ ರೈತರು ಮನವಿ ಮಾಡಿದ್ದಾರೆ.

ಜೊತೆಗೆ ಅರೆ ನೀರಾವರಿ ಬೆಳೆಗಳಿಗೆ ನೀರು ಬಿಡುವುದರಿಂದ ಜಾನುವಾರುಗಳಿಗೂ ಮೇವು ಲಭ್ಯವಾಗಲಿದೆ ಹೀಗಾಗಿ  ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಾಲೆಗೆ ನೀರು ಹರಿಸಬೇಕೆಂದು ಸ್ಥಳೀಯ ಜಿಲ್ಲಾ ರೈತ ಮುಖಂಡರುಗಳಾದ ಬಿಳಿಗೆರೆ ಗುರು ಲಿಂಗೇ ಗೌಡ, ಬೊಕ್ಕಳ್ಳಿ ನಂಜುಂಡಸ್ವಾಮಿ ಮುಂತಾದವರು ಮನವಿ ಮಾಡಿದ್ದಾರೆ.

ಚಿತ್ರ ಕೃಪೆ : ಸುತ್ತೂರು ನಂಜುಂಡನಾಯಕ

andolanait

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

51 mins ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

4 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

5 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago