ಮೈಸೂರು: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಭಾನವಿ ಆಸ್ಪತ್ರೆ ವತಿಯಿಂದ ಮಧುಮೇಹ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನ.೧೪ರಂದು ಬೆಳಿಗ್ಗೆ ೭ ಗಂಟೆಗೆ ‘ವಾಕಥಾನ್’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮಧುಮೇಹ ತಜ್ಞ ಡಾ.ಎಚ್.ಎನ್.ಚಂದನ್‌ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಆಸ್ಪತ್ರೆಯಲ್ಲಿ ವಿಶೇಷ ದರದಲ್ಲಿ ಮಧುಮೇಹ ಆರೋಗ್ಯ ತಪಾಸಣಾ ಪ್ಯಾಕೇಜ್ ಶಿಬಿರ ನಡೆಯಲಿದೆ ಎಂದು ಹೇಳಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎನ್.ವಿಜಯ ಚೆಲುವರಾಜ್, ಡಾ.ದೀಪಕ್ ಬಿ.ಗೌಡ, ಕೆ.ಎನ್.ನಿರಂಜನ್ ಸ್ವಾಮಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…