ಕೆಆರ್ ಪೇಟೆಯ ಶಾಸಕ ಹೆಚ್ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ.
ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ ಬಗ್ಗೆ ಮಾತನಾಡಿದಾಗ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕ ಹೆಚ್ ಟಿ ಮಂಜು ಸರ್ಕಾರ ಅನುದಾನವನ್ನೆಲ್ಲಾ ಯೋಜನೆಗಳಿಗೆ ಬಳಸಿಕೊಂಡಿದೆ. ಶಾಸಕರ ಕ್ಷೇತ್ರಗಳಿಗೆ ಬಿಡಿಗಾಸನ್ನು ಮಾತ್ರ ನೀಡುತ್ತಿದೆ. ಅನು ಶಾಸಕನಾಗಿ 9 ತಿಂಗಳಗಾಗಿದ್ದು, ಸರ್ಕಾರ ಇಲ್ಲಿಯವರೆಗೆ ಕೇವಲ 50 ಲಕ್ಷ ನೀಡಿದೆ. 380 ಹಳ್ಳಿಗಳಿರುವ ಕ್ಷೇತ್ರವನ್ನು 50 ಲಕ್ಷ ರೂಪಾಯಿಯಲ್ಲಿ ಅಭಿವೃದ್ಧಿಪಡಿಸುವುದು ಹೇಗೆ, ಸರ್ಕಾರದ ಬಳಿ ನೌಕರರಿಗೆ ಸಂಬಳ ಕೊಡಲು ಸಹ ಹಣವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…