ಮೈಸೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸ್ಯಾಂಟ್ರೊ ರವಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೊ ರವಿಯನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ. ವಿಚಾರಣೆ ಮಾಡಿದರೆ ತಮ್ಮ ಬಣ್ಣ ಬಯಲಾಗುತ್ತೆ ಎಂದು ಸರ್ಕಾರ ಅವನನ್ನು ರಕ್ಷಣೆ ಮಾಡುತ್ತಿದೆ. ಸ್ಯಾಂಟ್ರೊ ರವಿ ಒಬ್ಬ ಕುಖ್ಯಾತ ಕ್ರಿಮಿನಲ್. ಆತ ಅತ್ಯಾಚಾರ ಪ್ರಕರಣದಲ್ಲಿದ್ದಾನೆ, ಪಿಂಪ್ ಆಗಿ ಕೆಲಸ ಮಾಡಿದ್ದಾನೆ, ವರ್ಗಾವಣೆ ದಂಧೆಯಲ್ಲಿದ್ದಾನೆ, ಫೋಕ್ಸೋ ಪ್ರಕರಣದಲ್ಲಿದ್ದಾನೆ. ಇಷ್ಟೆಲ್ಲಾ ಇದ್ದರೂ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಕೇಸ್ ಸಿಐಡಿಗೆ ವರ್ಗಾವಣೆ ಆಗಿದ್ದರೆ ಆತನನ್ನು ವಿಚಾರಣೆಗೆ ವಿಳಂಬವಾಗಿ ಪಡೆದಿದ್ದು ಯಾಕೆ? ಸಿಐಡಿ ಅವರು ಯಾರ ಕೈಕೆಳಗೆ ಕೆಲಸ ಮಾಡೋದು? ಸಿಐಡಿ ಒಂದು ಸ್ವತಂತ್ರ ಇಲಾಖೆ ಅಲ್ಲ, ಪೊಲೀಸ್ ಇಲಾಖೆಯ ಇನ್ನೊಂದು ವಿಭಾಗ ಅಷ್ಟೆ. ಈ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…