ಮೈಸೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ನಗರದ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು.
ನೆನ್ನೆ ದಿನ ಕೂಡ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಣ ಮಾಡಿದ್ದರು ಮತ್ತು ಅಧಿಕಾರಗಳ ಜೊತೆ ನೀರಿನ ಮಟ್ಟದ ಬಗ್ಗೆ ಮಾಹಿತಿಯನ್ನು ಪಡೆದ್ದರು.