ಮೈಸೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ನಗರದ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು.
ನೆನ್ನೆ ದಿನ ಕೂಡ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಣ ಮಾಡಿದ್ದರು ಮತ್ತು ಅಧಿಕಾರಗಳ ಜೊತೆ ನೀರಿನ ಮಟ್ಟದ ಬಗ್ಗೆ ಮಾಹಿತಿಯನ್ನು ಪಡೆದ್ದರು.
ಕೆ. ಬಿ. ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯದೇಶಗಳಲ್ಲಿನ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಕೇಂದ್ರ ಸರ್ಕಾರ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ‘ಎತ್ತಿಗೆ ಜ್ವರ, ಎಮ್ಮೆಗೆ ಬರೆ’ ಎಂಬಂತೆ, ಮಧ್ಯ ಪ್ರಾಚ್ಯದಲ್ಲಿ ಸಮರ ನಡೆಯುತ್ತಿದ್ದರೆ ಭಾರತದಲ್ಲಿ ಜನಸಾಮಾನ್ಯರ…
ಮೈಸೂರು : ಜಿಐ ಟ್ಯಾಗ್ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಪ್ರಸ್ತುತ ಜಪಾನ್, ಮಾಲ್ಡೀವ್ಸ್ ದೇಶಗಳಿಗೆ ರಫ್ತಾಗುತ್ತಿದ್ದು, ಬಾಂಗ್ಲಾದೇಶದಿಂದಲೂ…
ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು : ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಏನೆಲ್ಲ ದಾರಿಗಳನ್ನು ಹುಡುಕಬಹುದು ಎಂಬುದನ್ನು ನಗರಪಾಲಿಕೆ ಅಧಿಕಾರಿಗಳು…
ಹುಣಸೂರು ; ತೋಟದ ಮನೆಯಲ್ಲಿ ಮಾದಕ ವಸ್ತು ವಶ ಪ್ರಕರಣ ಮೈಸೂರು : ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೋಟ್ಯಂತರ…