ಜಿಲ್ಲೆಗಳು

ಗ್ರಾ.ಪಂಯಲ್ಲಿ ಸಕಾಲಕ್ಕೆ ಬಾರದ ಸಿಬ್ಬಂದಿ: ಸ್ಥಳೀಯರ ಆರೋಪ

ಗುಂಡ್ಲುಪೇಟೆ: ತಾಲ್ಲೂಕಿನ ಕೆಲವು ಗ್ರಾ.ಪಂ. ಗಳಲ್ಲಿ ಬೆಳಿಗ್ಗೆ ೧೧ ಗಂಟೆ ಆದರೂ ಪಿಡಿಒಗಳು, ಕೆಲವು ಸಿಬ್ಬಂದಿ ಬರುವುದೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಗ್ರಾ.ಪಂ. ಗಳಲ್ಲಿ ಸರಿಯಾದ ಸಮಯಕ್ಕೆ ಪಿಡಿಒಗಳು ಬರುತ್ತಿಲ್ಲ. ಇದರಿಂದ ಕೆಲಸ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಸಾರ್ವಜನಿಕರು ಹೇಳಿದ ಕೆಲಸ ಸರಿಯಾದ ಸಮಯಕ್ಕೆ ಮಾಡದೆ ಅಲೆದಾಡಿಸುತ್ತಿದ್ದಾರೆ. ಕೆಲವು ಪಿಡಿಓಗಳು ಸಾರ್ವಜನಿಕರು ಕರೆ ವಾಡಿದರೆ ಸ್ವೀಕರಿಸುವುದಿಲ್ಲ. ಇತ್ತ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗೆ ತಿಳಿಸಿದರೂ ಪಿಡಿಓಗಳ ಮೇಲೆ ಹಿಡಿತ ಹೊಂದಿಲ್ಲ ಎಂದು ಸಾರ್ವಜನಿಕರಾದ ಅವಿನಾಶ್ ಮತ್ತು ಮಾಡ್ರಹಳ್ಳಿ ನವೀನ್ ಆರೋಪಿಸಿದ್ದಾರೆ.
ನೇನೆಕಟ್ಟೆ ಗ್ರಾ.ಪಂ.ನಲ್ಲಿ ಬೆಳಿಗ್ಗೆ ೧೧ ಗಂಟೆಯಾದರೂ ಪಿಡಿಓ ಬರುವುದಿಲ್ಲ. ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಇಓ ಗಮನಹರಿಸಬೇಕು ಎಂದು ಮಾಡ್ರಹಳ್ಳಿ ಗ್ರಾಮಸ್ಥ ನವೀನ್ ಒತ್ತಾಯಿಸಿದ್ದಾರೆ.

andolanait

Recent Posts

ತಮಿಳುನಾಡು | ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ; 20 ಮಂದಿ ಸಾವು, ಹಲವರು ಗಂಭೀರ

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…

6 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

1 hour ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

1 hour ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

2 hours ago

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

2 hours ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

3 hours ago