ಜಿಲ್ಲೆಗಳು

ಗುಂಡ್ಲುಪೇಟೆ: ಕೊಳಕ್ಕೆ ಬಿದ್ದು ಇಬ್ಬರ ಸಾವು

ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಹೊರವಲಯದಲ್ಲಿರುವ ಕೊಳಕ್ಕೆ ಬಿದ್ದು ತೆರಕಣಾಂಬಿಯ
ಕಾರ್ತಿಕ್(24) ಮತ್ತು ವಿನೋದ್ (29) ನಾಯಕ ಸಮುದಾಯದ ಯುವಕರು ಮೃತಪಟ್ಟಿದ್ದಾರೆ.
ಕೊಳದ ಸಮೀಪ ಬಾರ್ ಇದ್ದು ರಾತ್ರಿ ಸಮಯದಲ್ಲಿ ಮದ್ಯಸೇವನೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಇಲ್ಲ
ಮಂಗಳವಾರ ಬೆಳಿಗ್ಗೆ ಸರ್ಕಲ್ ಇನ್‌ಪೆಕ್ಟರ್ ಕಿರಣ್ ಕುಮಾರ್, ಸಬ್ ಇನ್‌ಸ್ಪೆಕ್ಟರ್ ಮಂಜುನಾಥ್ ಸಮ್ಮುಖದಲ್ಲಿ ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆ-ಕೊಳದ ಸಮೀಪದಲ್ಲಿ ಬಾರ್ ತೆರೆಯಲು ಪರವಾನಗಿ ನೀಡುವುದರಿಂದ ಇಂತಹ ಘಟನೆಗಳು ಸಂಭವಿಸುತ್ತದೆ. ಸಾಧ್ಯವಾದಷ್ಟು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago