ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ.
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆಯನ್ನು ಬೇಟೆಯಾಡಿ ತೆರಳುತ್ತಿದ್ದ ನಾಲ್ವರು ಕಳ್ಳಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರು ನದಿಯ ಮೂಲಕ ಪರಾರಿಯಾಗಿದ್ದಾರೆ.
ಬೇಟೆಗಾರರ ತಲೆ ಬ್ಯಾಟರಿಗಳು ಪತ್ತೆಯಾಗಿದ್ದು, ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆಂದು ಎಸಿಎಫ್ ಅಂಕರಾಜು ಮಾಹಿತಿ ನೀಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…