ಹೆಚ್.ಡಿ.ಕೋಟೆ: ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ತಾಲ್ಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾದೇಗೌಡ ಮತ್ತು ರವಿ ಎಂಬವರ ಜಮೀನಿನಲ್ಲಿ ಹಾಡಹಗಲೇ ಮೇಯುತ್ತಿದ್ದ ಹಸುವಿನ ಮೇಲೆ ಹುಲಿೊಂಂದು ದಾಳಿ ನಡೆಸಿ ತಿಂದು ಹಾಕಿದೆ. ಇದನ್ನು ಗಮನಿಸಿದ ರೈತ ಮಾದೇಗೌಡ, ರವಿ ಅವರು ಆತಂಕಗೊಂಡು ಅರಣ್ಯಾಧಿಕಾರಿಗೆ ವಿಚಾರ ತಿಳಿಸಿದಾಗ ಅರಣ್ಯಾಧಿಕಾರಿ ಸಿದ್ದರಾಜು ಭೇಟಿ ನೀಡಿ, ರೈತರುಗಳಿಗೆ ಆತಂಕ ಪಡುವುದು ಬೇಡ, ಹುಲಿ ಸೆರೆಗೆ ಬೋನು ಇಡಲಾಗುವುದು. ಪರಿಹಾರವನ್ನೂ ನೀಡಲಾಗುವುದು ಎಂದು ಧೈರ್ಯ ತುಂಬಿದರು. ಹುಲಿ ದಾಳಿಯಿಂದ ಅಕ್ಕಪಕ್ಕದ ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…