ಜಿಲ್ಲೆಗಳು

ಕೊಡಗು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ ವಿಶ್ವನಾಥ್

ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾನು ಒಟ್ಟಿಗೆ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದು, ಈಗಿನ ಉಪಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರೊಡನೆ ಯೂತ್ ಕಾಂಗ್ರೆಸ್ ನಿಂದಲೂ ಒಟ್ಟಿಗೆ ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ನ ಹಿರಿಯ ನಾಯಕರು ಚಿರಪರಿಚಿತರಾಗಿದ್ದಾರೆ. ಖರ್ಗೆ ಸಾಹೇಬರು ನಮ್ಮನ್ನೆಲ್ಲ ಪ್ರೊತ್ಸಾಹಿಸಿ ಬೆಳೆಸಿದವರು ಹಾಗಾಗಿ ಪ್ರಬಲ ಆಕಾಂಕ್ಷಿಯಾಗಿ ಟಿಕೆಟ್‌ಗೆ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.

andolana

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

8 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago