ಜಿಲ್ಲೆಗಳು

ವಿಭಾಗೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ

ಮೈಸೂರು : ಎನ್‌ಐಇ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಇಂದು ನಗರದ ಮೈಸೂರು ವಿಶ್ವವಿದ್ಯಾನಿಲಯದ ಹಾಕಿ ಮೈದಾನದಲ್ಲಿ ವಿಟಿಯು ಅಂತರ ಕಾಲೇಜು ಮೈಸೂರು ವಿಭಾಗೀಯ ಮಟ್ಟದ ಪುರುಷರ ಹಾಕಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಹಾಕಿ ಆಟಗಾರ ಡಿ.ಎಸ್.ದರ್ಶನ್ ಹಾಕಿ ಸ್ಟಿಕ್ ನಿಂದ ಬಾಲ್ ಹೊಡೆಯುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ  ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಸಿ.ಸುದಿನ ಹಾಜರಿದ್ದರು. ಇದೇ ಸಂದರ್ಭದಲ್ಲಿರಾಷ್ಟ್ರಯ  ಹಾಕಿ ಆಟಗಾರ ಡಿ.ಎಸ್.ದರ್ಶನ್ ಸನ್ಮಾನಿಸಲಾಯಿತು.

andolanait

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

8 mins ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

38 mins ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

47 mins ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

1 hour ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

5 hours ago